ಹೊಟ್ಟೆ ಉಬ್ಬರದ ಸಮಸ್ಯೆಗೆ ಪರಿಹಾರ Thimmesh Design World 10:51:00 AM ಆರೋಗ್ಯ/ಹಣ್ಣು Thimmesh Design World ಇಂದಿನ ದಿನದಲ್ಲಿ ಹೊಟ್ಟೆ ಉಬ್ಬರದ ಸಮಸ್ಯೆ ಸಾಮಾನ್ಯ. ಇಂತಹ ಸಮಸ್ಯೆಯಿಂದ ಬಳಲುವವರು ಪ್ರತಿದಿನ ಅಲ್ಪ ಪ್ರಮಾಣದಲ್ಲಿ ನೆಲ್ಲಿಕಾಯಿ ಸೇವಿಸುವುದರಿಂದ ಹೊಟ್ಟೆ ಉಬ್ಬರದ ಸಮಸ್ಯೆ ನಿವಾರಣೆಯಾಗುತ್ತದೆ. Related Posts